Breaking News

ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಆರ್. ಅಶೋಕ್


ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ 12 ರಂದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಸೇವಕರವರೆಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಮನೆಗೆ ಭೇಟಿ ನೀಡಿ ಸರ್ಕಾರಿ ಸೌಲಭ್ಯ, ದಾಖಲಾತಿಗಳನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12 ರಂದು ಮನೆ ಮನೆಗೆ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *