Breaking News

ರಾಜ್ಯದಲ್ಲಿ ಕೊರೋನಾ ಪ್ರಕಣಗಳು ಕೊಂಚು ಏರಿಕೆ


ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,979 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,928 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ರಾಜ್ಯದಲ್ಲಿ 3890 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 340 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2630 ಸಕ್ರಿಯ ಪ್ರಕರಣಗಳು ಇವೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *