Breaking News

ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡು : ವಿ.ಕೆ.ಸಿಂಗ್

ಕೀವ್ : ಉಕ್ರೇನ್- ರಷ್ಯಾ ಯುದ್ಧ ಮುಂದುವರೆದಿದ್ದು, ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾಹಿತಿ ನೀಡಿದ್ದಾರೆ.

ರಷ್ಯಾದ ಗುಂಡಿನ ದಾಳಿಯಲ್‌ಇ ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದೆ.
ತಕ್ಷಣವೇ ವಿದ್ಯಾರ್ಥಿಯನ್ನು ಕೀವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜನರಲ್ ವಿ.ಕೆ.ಸಿಂಗ್ ಅವರು ಹೇಳಿದರು. ಪ್ರತಿಯೊಬ್ಬರೂ ಕೀವ್ ನಿಂದ ಹೊರಹೋಗಬೇಕೆಂದು ಭಾರತೀಯ ರಾಯಭಾರ ಕಚೇರಿ ಈ ಹಿಂದೆ ಆದ್ಯತೆಯ ಮೇಲೆ ಅನುಮೋದನೆ ನೀಡಿತ್ತು ಎಂದು ಅವರು ಹೇಳಿದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *