Breaking News

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ಮಾಜಿ ಸಿಎಂ


ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್‌ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಜನರ ಆರೋಗ್ಯ ರಕ್ಷಣೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ ಎಂದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *