ಬೆಂಗಳೂರು: ದುಬಾರಿ ಶುಲ್ಕ, ದುಡ್ಡು ಕೊಟ್ಟರೂ ಸಿಗದ ಸೀಟುಗಳು ಈ ಎಲ್ಲ ಕಾರಣಗಳಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಂಥ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಯುದ್ಧಪೀಡಿತ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವನ್ನು ಕಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆಯ ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

