Breaking News

ಬಜೆಟ್ ಮಂಡನೆಯ ಪ್ರಮುಖ ಹೈಲೇಟ್ಸ್

ಮೇಕೆದಾಟು ಯೋಜನೆಗೆ 1000 ಕೋಟಿ ರೂ.

► ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರೂ.

► ಭದ್ರಾ ಮೇಲ್ದಂಡೆಗೆ 3000 ಕೋಟಿ ರೂ.

► ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರೂ.

► ಕಾಸರಗೋಡು, ಅಕ್ಕಲಕೋಟೆಯಲ್ಲಿ ಕನ್ನಡ ಭವನ ನಿರ್ಮಾಣ

► ಆಶಾ ಕಾರ್ಯಕರ್ತೆಯರಿಗೆ ಗೌರವಧನ 1000 ರೂ.ಹೆಚ್ಚಳ

►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

►ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ’

►ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ರೂ.

►ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ

►350 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ

►ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ

►2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2,610 ಕೋ.ರೂ.ಗಳ ಯೋಜನೆಗಳ ಅನುಷ್ಠಾನ

►ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ’

►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

►ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ

►ಯುವ ಸಬಲೀಕರಣ ಹಾಗೂ ಕ್ರೀಡೆಗೆ ಪ್ರೋತ್ಸಾಹ

►ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ, 10,000 ಜನರಿಗೆ ಉದ್ಯೋಗಾವಕಾಶ

►ರಾಜ್ಯದಲ್ಲಿ ಸೆಮಿ ಕಂಡಕ್ಟರ್ ತಯಾರಿಕಾ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ

►ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿರೂ. ವೆಚ್ಚದಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಫಾರ್ ಸ್ಟಾರ್ಟ್ ಅಪ್ ಸ್ಥಾಪನೆ.

►ನವಲಗುಂದ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ

►ಕಲಬುರಗಿ ಹಾಗೂ ವಿಜಯಪುರದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾಪ

►ಸರ್ವರಿಗೂ ಸೂರು ಯೋಜನೆ ಅಡಿ 6,612 ಕೋ.ರೂ. ವೆಚ್ಚದಲ್ಲಿ 5 ಲಕ್ಷ ಹೊಸ ಮನೆ ನಿರ್ಮಾಣ.

►ಪೌರ ಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು.

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

►ಆಯ್ದ ಸ್ವಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು. 500 ಕೋ.ರೂ. ಅನುದಾನ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.

►ಮಹಿಳಾ ಸ್ವಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ

►ಯಶಸ್ವಿನಿ ಯೋಜನೆ ಮರು ಜಾರಿಗೆ 300 ಕೋಟಿ ಅನುದಾನ

►ಎಸ್ ಸಿ ಎಸ್ಟಿ ಅಭಿವೃದ್ದಿ ನಿಗಮಗಳಿಗೆ 800 ಕೋ.ರೂ.

►ಎಸ್ ಸಿ ಎಸ್ಟಿ ಮಠಗಳಿಗೆ ವಿಶೇಷ ನೆರವು

ಸಿಎಂ ಆರೋಗ್ಯ ವಾಹಿನಿ

►ಆರೋಗ್ಯ ಸೇವೆಗೆ ಏರ್ ಆಯಂಬುಲೆನ್ಸ್

►ಹುಬ್ಬಳ್ಳಿಯಲ್ಲಿ 250 ಕೋ.ರೂ. ವೆಚ್ಚದಲ್ಲಿ ಜಯದೇವ ಆಸ್ಪತ್ರೆ

►ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು

► ಆಹಾರ ಇಲಾಖೆಗೆ 2, 288 ಕೋಟಿ ರೂ.

► 30 ಸರ್ಕಾರಿ ಐಟಿಐ ಕಾಲೇಜು ಮೇಲ್ದರ್ಜೆಗೆ

► ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ

► ರಾಜ್ಯದಲ್ಲಿ ವಿನೂತನ ಮಾದರಿಯ 7 ವಿವಿಗಳ ಸ್ಥಾಪನೆ

► ರಾಜ್ಯದ ಕರೆಗಳ ಅಭಿವೃದ್ಧಿಗೆ 500ಕೋಟಿ ರೂ.

► ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 4. 713 ಕೋಟಿ ರೂ.

► ಕೃಷಿಗೆ 33, 700 ಕೋಟಿ ರೂ.

► ಬೆಂಗಳೂರು ಅಭಿವೃದ್ಧಿಗೆ 8, 409 ಕೋಟಿ ರೂ.

► ಆಡಳಿತ ಸುಧಾರಣೆಗೆ 56, 710 ಕೋಟಿ ರೂ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *