Breaking News

ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ನಿಧನ


ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ .52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

‘ಶೇನ್ ತಮ್ಮ ವಿಲ್ಲಾದಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಮತ್ತು ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನ ಪುನರುಜ್ಜೀವನ
ಗೊಳಿಸಲಾಗಲಿಲ್ಲ’ ಎಂದು ವಾರ್ನ್ ಅವರ ಆಡಳಿತ ಮಂಡಳಿ ಹೇಳಿಕೆಯಲ್ಲಿ ದೃಢಪಡಿಸಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *