ಪಾಟ್ನಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಬಾಗಲಪುರದಲ್ಲಿ ನಡೆದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ತತಾರ್ ಪುರ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಮೂರು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

