Breaking News

ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮನೆಗೆ ಇಂದು ಸಿಎಂ ಭೇಟಿ


ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *