Breaking News

ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣ ಸಂಖ್ಯೆ ಇಳಿಕೆ


ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್‌ ದರ ಶೇ. 0.48ಕ್ಕೆ ಇಳಿಕೆಯಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *