Breaking News

ನಕಲಿ ವೇತನ ಪ್ರಮಾಣ ಸೃಷ್ಟಿ ಆರೋಪ

ಹುಬ್ಬಳ್ಳಿ: ಬ್ಯಾಂಕ್ ವ್ಯವಸ್ಥಾಪಕರೊಬ್ಬರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ಸಾಲ ಮಂಜೂರು ಮಾಡಲು ಸಹಕರಿಸಿದ ಆರೋಪ ಕೇಳಿ ಬಂದಿದ್ದು, ಒಟ್ಟು 32 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

20019 ರಲ್ಲಿ ಮಧುರಾ ಕಾಲೋನಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವ್ಯವಸ್ಥಾಪಕಾರಿಗಿದ್ದ ಸಂಧ್ಯಾ ಎಂಬುವರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ತಲಾ 5 ಲಕ್ಷ ರೂ. ನಂತೆ ಒಟ್ಟು 7 ಜನರಿಗೆ 35 ಲಕ್ಷ ರೂ. ಸಾಲ ಮಂಜೂರು ಮಾಡಲು ಸಹಕರಿಸಿದ್ದು, ಸಾಲ ಮರುಪಾವತಿ ಮಾಡದೆ ಬ್ಯಾಂಕ್‌ಗೆ ಮೋಸ ಮಾಡಿದ್ದಾರೆ ಎಂದು ಕೇಶ್ವಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *