ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡು ಆದೇಶ ಹೊರಡಿಸಿದೆ.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

