Breaking News

ಉಕ್ರೇನ್ ನಿಂದ ಹುಬ್ಬಳ್ಳಿಗೆ ಆಗಮಿಸಿದ ವಿದ್ಯಾರ್ಥಿಯನ್ನು ಸ್ವಾಗತಿಸಿದ ಸಿಎಂ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್‌ನಿಂದ ಪೋಲೆಂಡ್ ಮೂಲಕ ಮನೆಗೆ ಹಿಂದಿರುಗಿದ ಚೈತ್ರಾ ಸೌಂಶಿ ಎಂಬ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಚೈತ್ರಾ ಸೌಂಶಿ ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದ ನಿವಾಸಿ. ಈಕೆಯನ್ನು ‘ಆಪರೇಷನ್ ಗಂಗಾ’ ಅಡಿಯಲ್ಲಿ ಉಕ್ರೇನ್‌ನಿಂದ ಸ್ಥಳಾಂತರಿಸಲಾಯಿತು. ಇಂದು ಬೆಳಗ್ಗೆ ಚೈತ್ರಾಳನ್ನು ಆಕೆಯ ಪೋಷಕರ ಜೊತೆಗೆ ಸಿಎಂ ಕೂಡ ವಿಮಾನ ನಿಲ್ದಾಣದಿಂದ ಬರಮಾಡಿಕೊಂಡರು.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *