Breaking News

ಮೂರನೇಯ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾದ ಪತಿ

ಮೂರನೇಯ ಮದುವೆಯಾಗಿದ್ದ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಈ ಸಂಬಂಧ ಮಹಿಳೆ ಮತ್ತು ಆಕೆಯ ಪುತ್ರ, ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 26 ರಂದು ರಾತ್ರಿ ಪತಿಯ ಕುತ್ತಿಗೆಗೆ ಸೀಳಿ ಪತ್ನಿ ಹತ್ಯೆ ಮಾಡಿದ್ದಳು.

ಪತಿ ಬೇಕರಿ ಬ್ಯುಸಿನೆಸ್ ಮಾಡುತ್ತಿದ್ದ. ಆದರೆ ಇತ್ತೀಚೆಗೆ ನಷ್ಟವಾಗಿದ್ದ ಕಾರಣಕ್ಕೆ ಮನೆ ಮಾರಿ ಸಾಲ ತೀರಿಸಲು ಪತ್ನಿ ಬಳಿ ಒತ್ತಾಯಿಸುತ್ತಿದ್ದ. ಆದರೆ ಪತ್ನಿ ಇದಕ್ಕೆ ಒಪ್ಪಿರಲಿಲ್ಲ. ಈ ವಿಚಾರವಾಗಿ ದಂಪತಿ ನಡುವೆ ವೈಮನಸ್ಯವಿತ್ತು. ಇದೇ ಕಾರಣಕ್ಕೆ ಪತ್ನಿ ಪತಿಯ ಹತ್ಯೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *