Breaking News

ವಕೀಲ ಜಗದೀಶ್ ಗೆ ಜಾಮೀನು ಮಂಜೂರು : ಬಿಡುಗಡೆ ಭಾಗ್ಯವಿಲ್ಲಾ

ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ.

ಗಲಾಟೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಜಗದೀಶ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ.
ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ತಿಳಿಸಿದೆ. ಅಲ್ಲದೇ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *