Breaking News

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಿದ ಸಿಎಂ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಲೋಕಾರ್ಪಣೆ ಮಾಡಿದರು. 

ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ,  ಸಲೀಂ ಅಹ್ಮದ್, ಮಾಜಿ ಶಾಸಕ ವಿ ಎಸ್ ಪಾಟೀಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಮತ್ತು ಇತರರು ಉಪಸ್ಥಿತರಿದ್ದರು.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *