Breaking News

ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿದ್ದಾರೆ, ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಅನಾವರಣ ಮಾಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಇಂದು ಪುಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಶಿಲಾನ್ಯಾಸವನ್ನೂ ಮಾಡಲಾಗಿದೆ.ಪುಣೆ ಮೆಟ್ರೋದ ಶಂಕುಸ್ಥಾಪನೆಗೆ ನನ್ನನ್ನು ಕರೆದಿದ್ದ ನೀವು ಈಗ ಅದನ್ನು ಉದ್ಘಾಟನೆ ಮಾಡುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ನಿಗದಿತ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬಹುದು ಎಂಬ ಸಂದೇಶವೂ ಇದರಲ್ಲಿದೆ ಎಂದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *