Breaking News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.

Share News

About admin

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *