ಬೆಂಗಳೂರು: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪುನರಾರಂಭಗೊಳ್ಳಲಿದೆ. ಅಲ್ಲದೇ ಬಜೆಟ್ ಅಧಿವೇಶನದಲ್ಲಿ ಆಯವ್ಯಯದ ಮೇಲೆ ಬಿಸಿ ಬಿಸಿ ಚರ್ಚೆ ನಡೆಯಲಿದೆ.
ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿಯಿಂದ ಮೂರು ದಿನ ಮೊದಲೇ ಅಧಿವೇಶನ ಬರಖಾಸ್ತು ಗೊಂಡಿತ್ತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ವೇಳೆ ಪ್ರತಿಪಕ್ಷದ ನಾಯಕರೇ ಮಾತನಾಡಿರಲಿಲ್ಲ. ಈ ಬಳಿಕ, ಇಂದು ಮತ್ತೆ ಬಜೆಟ್ ಮೇಲಿನ ಚರ್ಚೆ ನಡೆಸೋದಕ್ಕಾಗಿ ಅಧಿವೇಶನ ಪುನರಾರಂಭಗೊಳ್ಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

