Breaking News

ಶಿವಮೊಗ್ಗದಲ್ಲಿ ಹರಡಿದ ಸುಳ್ಳ ಸುದ್ದಿಗೆ ಬ್ರೇಕ್ ಹಾಕಿದ ಡಿಡಿಪಿಯು


ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾ. 7 ರ ಸೋಮವಾರದಂದು ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲವು ಗುಂಪುಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದರಿಂದ ಡಿಡಿಪಿಯು ಅವರು ಸ್ಪಷ್ಟನೆ ನೀಡಿದ್ದಾರೆ.

ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, ಯಾರೋ ಅನಾಮಿಕರು ಉಪನಿರ್ದೇಶಕರ ಹೆಸರಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಇಂದು ರಜೆ ಎಂದು what’s app ನಲ್ಲಿ ಹಾಕಿದ್ದಾರೆ, ಇದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಕಾಲೇಜಿಗೆ ರಜೆ ಇರುವುದಿಲ್ಲ ಡಿಡಿಪಿಯು ತಿಳಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *