Breaking News

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಗೆ ನೋಟಿಸ್‌ ಜಾರಿ

ಜೈಪುರ: 2020ರಲ್ಲಿ ನಡೆದಿದೆ ಎನ್ನಲಾಗಿದ್ದ ಟೆಲಿಫೋನ್‌ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿ ಜೈಪುರದ ಸ್ಥಳೀಯ ನ್ಯಾಯಾಲಯವು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ನೋಟಿಸ್‌ ಜಾರಿಗೊಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಆರೋಗ್ಯ ಅಭಿಯಂತರ ಇಲಾಖೆಯ ಸಚಿವ ಮಹೇಶ್‌ ಜೋಷಿ, ರಾಜ್ಯ ಸರಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ರಾಜೀವ ಸ್ವರೂಪ್‌ ಹಾಗೂ ಇನ್ನಿತರ ನಿವೃತ್ತ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿಯಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *