Breaking News

ಯುವಕ , ಅಪ್ರಾಪ್ತ ಬಾಲಕಿ ನೇಣಿಗೆ ಶರಣು


ಶ್ರೀನಿವಾಸಪುರ :ಯುವಕ ಹಾಗೂ ಅಪ್ರಾಪ್ತ ಬಾಲಕಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.

ಗಂಗಾಧರ್ ಹಾಗೂ ನಿಕಿತಾ ಆತ್ಮಹತ್ಯೆಗೆ ಶರಣಾದವರು,ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ,ಇಬ್ಬರು ಶ್ರೀನಿವಾಸಪುರ ಪಟ್ಟಣದ ಜಗಜೀವನ ಪಾಳ್ಯ ದವರೆಂದು ತಿಳಿದುಬಂದಿದೆ, ನಿಕಿತಾ 10ನೇ ತರಗತಿ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *