ರಾಆಯಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ.
ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ( ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಂದ್ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

