Breaking News

ದೇಶದ 28 ಸಾಧಕಿಯರಿಗೆ ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

ನವದೆಹಲಿ: ದೇಶದ 28 ಸಾಧಕಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪರಿಗಣಿಸಿ ಮಾ.8ರ ಮಹಿಳಾ ದಿನಾಚರಣೆಯಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರವರು ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದಾರೆ.“ವಯಸ್ಸು, ಭೌಗೋಳಿಕ ಅಡೆತಡೆಗಳು, ಸಂಪನ್ಮೂಲಗಳನ್ನು ಹೊಂದಲು ಇರುವ ಅಡ್ಡಿಗಳನ್ನು ಮೀರಿ ಈ ಸಾಧಕಿಯರು ಗಣನೀಯ ಸಾಧನೆ ಮಾಡಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *