Breaking News

ಹಿಜಾಬ್ ಸಂಘರ್ಷ : 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲು

ಮಂಗಳೂರು: ನಗರದ ಕಾರ್ ಸ್ಟ್ರೀಟ್​ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *