Breaking News

ನವೀನ್ ಶವ ಪತ್ತೆಯಾಗಿದೆ, ಶವಾಗಾರದಲ್ಲಿ ಸಂರಕ್ಷಿಸಿಇಡಲಾಗಿದೆ : ಬೊಮ್ಮಾಯಿ


ಬೆಂಗಳೂರು: ಯೂಕ್ರೇನ್ ನ ಯುದ್ಧ ಭೂಮಿಯಲ್ಲಿ ಹುತಾತ್ಮರಾದ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಶವ ಪತ್ತೆಯಾಗಿದ್ದು, ಅಲ್ಲಿನ ಶವಾಗಾರದಲ್ಲಿ ಸಂರಕ್ಷಸಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದರು.

ಆರ್ ಟಿ.ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಈ ವಿಷಯ ತಿಳಿಸಿದ್ದಾರೆ.

ಸದ್ಯಕ್ಕೆ ಷೆಲ್ ದಾಳಿ ಮುಂದುವರಿದಿದೆ. ಹೀಗಾಗಿ ಅಲ್ಲಿನ ಶವಾಗಾರದ ಅಧಿಕಾರಿಗಳ ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಪರಿಸ್ಥಿತಿ ತಿಳಿಯಾದ ಬಳಿಕ ನವೀನ್ ಶವ ತರಿಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *