Breaking News

ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ


ಹುಬ್ಬಳ್ಳಿ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ವತಿಯಿಂದ ಇಂದು ಸಾಯಂಕಾಲ ಶ್ರೀ ಭಾರತಿ ಮಠ ಮರಾಠಾ ಭವನ ದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಎಲ್ಲಾ ಭಾಗದ ತಾಯಂದಿರು ಅಕ್ಕತಂಗಿಯರು ಉಪಸ್ಥಿತರಿದ್ದರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *