Breaking News

ಪದವಿ ಶಿಕ್ಷಣದಲ್ಲಿ ಭಾಷೆ ಯ ಕುರಿತು ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ


ಬೆಂಗಳೂರು : ಪದವಿ ಶಿಕ್ಷಣದಲ್ಲಿ ಕನ್ನಡ ಭಾಷೆ ಸೇರಿದಂತೆ ಯಾವುದೇ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಹಾಗೂ ಅದರ ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯನ್ನು ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಲ್ಲಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *