Breaking News

ವಕೀಲ ಜಗದೀಶ್ ಮಹದೇವ್ ಬಿಡುಗಡೆ


ಬೆಂಗಳೂರು: ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್‌ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *