Warning: Undefined array key "wpdb" in /home/eamphica/public_html/wp-content/mu-plugins/blaze-curator-hq.php on line 4442
ಬಿಜೆಪಿ ವಿರುದ್ಧ ಆರೋಪ ಮಾಡಿದ ಅಖಿಲೇಶ್‌ ಯಾದವ್‌ - bigtvnews | Hubli Dharwad News | Kannada News | Karnataka News
Breaking News

ಬಿಜೆಪಿ ವಿರುದ್ಧ ಆರೋಪ ಮಾಡಿದ ಅಖಿಲೇಶ್‌ ಯಾದವ್‌

ಲಖನೌ: ವಾರಾಣಸಿಯಲ್ಲಿ ಮತಯಂತ್ರಗಳನ್ನು ಕದಿಯಲಾಗುತ್ತಿದೆ. ಟ್ರಕ್‌ಗಳಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ.

ಬಿಜೆಪಿ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಾತವರಣ ಸೃಷ್ಟಿಸಲು ಮತಗಟ್ಟೆ ಸಮೀಕ್ಷೆಗಳು ನಡೆದಿವೆ ಎಂದು ಎಂದ ಅವರು, ಸಮೀಕ್ಷೆ ಫಲಿತಾಂಶಗಳನ್ನು ತಳ್ಳಿಹಾಕಿದರು.

‌ಬಿಜೆಪಿ ಈ ಚುನಾವಣೆಯಲ್ಲಿ ಸೋಲಲಿದೆ. ಹೀಗಾಗಿ ಮತಗಳ ಎಣಿಕೆಯನ್ನು ನಿಧಾನಗೊಳಿಸುವಂತೆ ಸರ್ಕಾರದ ಅಧಿಕಾರಿಗಳು ಅಧೀನ ಅಧಿಕಾರಿಗಳಿಗೆ ನಿರ್ದೇಶಿಸುತ್ತಿದ್ದಾರೆ ಎಂದು ಅಖಿಲೇಶ್ ಆರೋಪಿಸಿದ್ದಾರೆ.

Share News

About admin

Check Also

ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ

ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್‌ಎಎಲ್ ಠಾಣೆ …

Leave a Reply

Your email address will not be published. Required fields are marked *