Breaking News

ಮೇಕೆದಾಟು ಯೋಜನೆ ಕುರಿತು ಸರ್ವಪಕ್ಷ ಸಭೆ ಕರೆಯಲಾಗುವುದು : ಬೊಮ್ಮಾಯಿ


ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆ ಕರಿತು ಎಲ್ಲ ಪಕ್ಷಗಳ ಮುಖಂಡರನ್ನು ಹಾಗೂ ಕಾನೂನು ತಜ್ಞರನ್ನು ಕರೆದು ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲಾಗುತ್ತದೆ.ಅವರ ಸಲಹೆ ಹಾಗೂ ಅಭಿಪ್ರಾಯಗಳನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಅದರಂತೆ ಕೆಲಸ ಮಾಡಲಾಗುತ್ತದೆ.

Share News

About admin

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *