Breaking News

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ


ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ ಅಂತ್ಯದೊಳಗೆ 100 ಕೃಷಿ ಸಂಜೀವಿನಿ ಸಂಚಾರಿ ವಾಹನಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೃಷಿ ಸಂಬಂಧ ಬೆಳೆ, ಕೀಟ ನಿಯಂತ್ರ ಕುರಿತು ಮಾಹಿತಿ ಹಾಗೂ ಮಣ್ಣು ಪರೀಕ್ಷೆಗಳನ್ನು ರೈತರ ಜಮೀನಿನ ಬಳಿಯೇ ನೀಡುವ ಕೃಷಿ ಸಂಜೀವಿನಿ ವಾಹನಗಳ ಸೇವೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, ಕೃಷಿ ಸಂಜೀವಿನಿ ವಾಹನಗಳ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಉದ್ದೇಶಿಸಲಾಗಿದೆ.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *