Breaking News

ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯ ಕಳ್ಳತನ


ಹುಬ್ಬಳ್ಳಿ: ಮನೆಯ ಜನರು ಊರಿಗೆ ಹೋಗಿದ್ದ ವೇಳೆಯನ್ನು ಪರಿಗಣಿಸಿ ಮನೆಗೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಘಟನೆ ನಗರದ ಕಿಮ್ಸ್ ಆಸ್ಪತ್ರೆ ಯ ಸಿಬ್ಬಂದಿಯ ವಸತಿ ಮನೆಯಲ್ಲಿ ನಡೆದಿದೆ.

ನಿನ್ನೆ ಎಲಿಜಬೆತ್ ಎಂಬುವ ನರ್ಸಿಂಗ್ ಸಿಬ್ಬಂದಿಯ ಮನೆಯಲ್ಲಿಯೇ ಕಳ್ಳರು ಕೈಚಳಕ ತೋರಿಸಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ವಿದ್ಯಾನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *