Breaking News

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಾರಂಭ

ನವದೆಹಲಿ : ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಒಟ್ಟು 1,200 ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 50 ಸಾವಿರ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಈ ಎಲ್ಲ ರಾಜ್ಯಗಳಲ್ಲಿ ಒಟ್ಟು 650ಕ್ಕೂ ಹೆಚ್ಚು ವೀಕ್ಷಕರು ಕಾರ್ಯನಿರ್ವಹಿಸಲಿದ್ದು,
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮೊದಲಿಗೆ ಅಂಚೆ ಪತ್ರಗಳ ಎಣಿಕೆ ನಡೆಯಲಿದೆ. ‌

403 ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ 750ಕ್ಕೂ ಹೆಚ್ಚು ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಪಂಜಾಬ್‌ನಲ್ಲಿ 200 ಮತ ಎಣಿಕೆ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *