ಬಳ್ಳಾರಿ: ಮಹಿಳೆಯರ ಬಗ್ಗೆ ಅಗೌರವವಾಗಿ ಮಾತನಾಡುವವರ ವಿರುದ್ಧ ಕ್ರಮವಾಗಬೇಕು.ಮಹಿಳೆಯರ ಬಗ್ಗೆ ಅಗೌರವ ತೋರುತ್ತಿದ್ದಾರೆ. ‘ಒಂದು ವೇಳೆ ನಾನು ಸದನದಲ್ಲಿ ಇದ್ದಿದ್ರೆ ಮೆಟ್ಟು ತಗೊಂಡು ಹೊಡೀತಿದ್ದೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು , ಪ್ರತಿಪಕ್ಷದ ಸದಸ್ಯರು ಮೌನದಿಂದ ಹೊರ ಬರಬೇಕು. ಇಂತಹ ಹೇಳಿಕೆಗಳಿಗೆ ಆಸ್ಪದವಾಗದಂತೆ ಪ್ರತಿಭಟಿಸಬೇಕು.
ಶಾಸಕ, ಸಚಿವರಾದವರು ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯೇ? ಅಂಥ ಸಂದರ್ಭದಲ್ಲಿ ನಾನೇನಾದರೂ ಸದನದಲ್ಲಿ ಇದ್ದಿದ್ದರೆ ಪರಿಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದರು
bigtvnews | Hubli Dharwad News | Kannada News | Karnataka News Hubli News | News In Hubli | Local news

