ನವದೆಹಲಿ: ಉತ್ತರ ಪ್ರದೇಶ ಚುನಾವಣೆ ಮುಗಿದಿದ್ದು, ಇದೀಗ ಮತಗಳ ಏಣಿಕೆ ಪ್ರಾರಂಭ ವಾಗಿದೆ. ಎಲ್ಲರೂ ಫಿಲತಾಂಶಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಪಂಜಾಬ್ ನಲ್ಲಿ ಆಪ್ 4, ಶಿರೋಮಣಿ ಅಕಾಲಿದಳ 1, ಕಾಂಗ್ರೆಸ್ 1 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಉತ್ತರಾಖಂಡ್ ನಲ್ಲಿ ಬಿಜೆಪಿ 5, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಗೋವಾದಲ್ಲಿ 3 ಕಡೆಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ.ಅಂಚೆ ಮತಗಳ ಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿ 35, ಸಮಾಜವಾದಿ ಪಕ್ಷ 27 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

