Breaking News

ಚುನಾವಣೆ ಫಲಿತಾಂಶ : ಗೋವಾದಲ್ಲಿ‌ ಕಾಂಗ್ರೆಸ್ ಮುನ್ನಡೆ


ಗೀವಿಧಾನಸಭಾ ಚುನಾವಣೆಯ ಚುನಾವಣೆ ಮುಗಿದಿದ್ದು, ಇದೀಗ ಮತಗಳ ಏಣಿಕೆ ಪ್ರಾರಂಭ ವಾಗಿದೆ. ಎಲ್ಲರೂ ಫಿಲತಾಂಶಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಮತ ಎಣಿಕೆ ಕಾರ್ಯ ಮುಂದುವರೆದಿದೆ.

ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳ ಮುನ್ನಡೆ ವಿವರ ಲಭ್ಯವಾಗಿದ್ದು, ಕಾಂಗ್ರೆಸ್‌ 20 ಹಾಗೂ ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *