Breaking News

ಸಿದ್ದರಾಮಯ್ಯ ಯನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು : ಜಿಟಿ ದೇವೇಗೌಡ


ಮೈಸೂರು: ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಹುಣಸೂರಿನಲ್ಲಿ ಸ್ಪರ್ಧಿಸಬೇಕು. ಅವರನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದರು.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ,ಸಿದ್ದರಾಮಯ್ಯ ಎಲ್ಲಿ ಸ್ಪರ್ದಿಸಬೇಕು ಅನ್ನೋ ವಿಚಾರ ಚರ್ಚೆ ಆಗಿಲ್ಲ. ಹುಣಸೂರಿನಲ್ಲಿ ನಿಲ್ಲಿ ಎಂದು ಅವರಿಗೆ ಆಫರ್ ಇದೆ. ಮಂಜುನಾಥ್ ಗೆ MLC ಮಾಡಿ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲಿ. ಅವರನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು. ನಾನು ಮಾತ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ದಿಸೋದು ಎಂದು ಸ್ಪಷ್ಟಪಡಿಸಿದರು.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *