Breaking News

ಈಗಲ್ಟನ್‌ ರೆಸಾರ್ಟ್‌ ಅಕ್ರಮವಾಗಿ ಸ್ಥಾಪಿಸಲಾಗಿದೆ ಆರೋಪಕ್ಕೆ ಉತ್ತರ ನೀಡಿದ ಕುಮಾರಸ್ವಾಮಿ


ವಿಧಾನಸಭೆ: ಈಗಲ್ಟನ್‌ ರೆಸಾರ್ಟ್‌ ಅಕ್ರಮವಾಗಿ ಸ್ಥಾಪಿಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ಹೇಳಿದ ಅವರು, ನಾನು ಯಾರ ಪರವಾಗಿಯೂ ಇಲ್ಲ ವಾಸ್ತವದ ಪರವಾಗಿ ಮಾತನಾಡುತ್ತೇನೆ. ಯಾರಿಗೆ ಅನ್ಯಾಯವಾದಾಗ ಧ್ವನಿ ಎತ್ತುವ ಸ್ವಭಾವ ಬೆಳೆಸಿಕೊಂಡಿದ್ದೇನೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಇನ್ನು ಮುಂದೆ ತಾಜ್‌ ವೆಸ್ಟೆಂಡ್‌ನ‌ಲ್ಲಿ ವಾಸ ಮಾಡುವುದಿಲ್ಲ. ಇನ್ನು ಮುಂದೆ ಏನಿದ್ದರೂ, ಕರ್ಮ ಭೂಮಿ ರಾಮನಗರದ ಕೇತಗಾನಹಳ್ಳಿಯಲ್ಲಿ ವಾಸ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *