Breaking News

5 ರಾಜ್ಯಗಳ ಚುನಾವಣಾ ಫಲಿತಾಂಶ ನಂತರ ಮುಂದಿನ ನಡೆ: ಜಿ.ಟಿ.ದೇವೇಗೌಡ


ಕೋಲಾರ: 5 ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುಲಾಗುವುದು. ‌ ‘ಸದ್ಯ ನಮ್ಮ ಪಾಡಿಗೆ ನಾವಿದ್ದೇವೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ,ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿಕೊಂಡು ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಮಾಡುತ್ತೇವೆ’. ಬಿಜೆಪಿಯೋ, ಜೆಡಿಎಸ್ ಅಥವಾ ಕಾಂಗ್ರೆಸೋ ಏನೂ ಬೇಕಾದರೂ ಆಗಬಹುದು. ಸದ್ಯ ಶಾಸಕನಾಗಿ ಇರುವವರೆಗೂ ಜೆಡಿಎಸ್’ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *