Breaking News

ಎಎಪಿ ಪಕ್ಷದ ಗೆಲವು: ಚೆನ್ನಮ್ಮ ವೃತ್ತದಲ್ಲಿ ವಿನೂತನ ಆಚರಣೆ

ಹುಬ್ಬಳ್ಳಿ: ಪಂಜಾಬ್ ರಾಜ್ಯದಲ್ಲಿ ಎಎಪಿ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಎಎಪಿ ಪಕ್ಷದ ಕಾರ್ಯಕರ್ತರಲ್ಲಿ ಹರ್ಷ ಮೊಳಕೆ ಒಡೆದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಮೂಲಕ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಎಎಪಿ ಕಾರ್ಯಕರ್ತರು ಪೊರಕೆ ಹಾಗೂ ಬ್ಯಾನರ್ ಹಿಡಿದುಕೊಂಡು ಪುಷ್ಪ ಮಳೆ ಸುರಿಸುವ ಮೂಲಕ ವಿನೂತನವಾಗಿ ಸಂಭ್ರಮಾಚರಣೆ ಮಾಡಿದರು.ಪಂಚ ರಾಜ್ಯ ಚುನಾವಣೆಯಲ್ಲಿ ‌ಪಂಜಾಬ್ ರಾಜ್ಯದಲ್ಲಿ ದಾಖಲೆಯ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸಂಭ್ರಮಾಚರಣೆ ಮಾಡಿದರು.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *