Breaking News

ಯೋಗಿ ಆದಿತ್ಯನಾಥ್ ಗೋರಖ್ ಪುರದಲ್ಲಿ ಭರ್ಜರಿ ಗೆಲುವು


ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರದಲ್ಲಿ ಭರ್ಜರಿ ಜಯ ಸಾಧಿಸಿ ದಾಖಲೆಗಳನ್ನು ಬರೆದಿದ್ದಾರೆ.

ಯೋಗಿ ಆದಿತ್ಯ ನಾಥ 1 ಲಕ್ಷಕ್ಕೂ ಹೆಚ್ಚು ಮತ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವೊಂದು ಅಧಿಕಾರಕ್ಕೆ ಮರಳುತ್ತಿರುವುದು 37ವರ್ಷಗಳಲ್ಲಿ ಇದೇ ಮೊದಲು.ಈ ನಡುವೆ ಗುಡ್ಡಗಾಡು ರಾಜ್ಯ ಉತ್ತರಾಖಂಡದಲ್ಲಿ ಉತ್ತರಾಖಂಡದ ಜನಪ್ರಿಯ ಅಭ್ಯರ್ಥಿಗಳಲ್ಲಿ ಒಬ್ಬರಾದ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಸೋಲು ಕಂಡಿದ್ದಾ

ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಕೀಯವಾಗಿ ನಿರ್ಣಾಯಕ ಪಾತ್ರ ವಹಿಸಿದ್ದು, ಎರಡನೇ ನೇರ ಗೆಲುವಿನತ್ತ ಸಾಗುತ್ತಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *