ಬೆಂಗಳೂರು:ಪಂಚರಾಜ್ಯ ಚುನಾವಣಾ ಫಲಿತಾಂಶ ಬಿಜೆಪಿ 130 ಸ್ಥಾನ ಗಳಿಸಿದ್ದು ,ಅದರ ಸಂತಸ ವ್ಯಕ್ತ ಪಡಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದೇಶದಲ್ಲಿ ಕಾಂಗ್ರೆಸ್ ನಾಯಕತ್ವ ಇಲ್ಲದ ಪಕ್ಷವಾಗಿದೆ. ಗೋವಾದಲ್ಲಿ ಕೈ ಅಭ್ಯರ್ಥಿಗಳನ್ನ ಕಾಯೋದಕ್ಕೆ ಡಿಕೆಶಿ ಹೋಗಿದ್ದಾರೆ. ಇದರಿಂದಲೇ ಗೊತ್ತಾಗ್ತಿದೆ, ಕಾಂಗ್ರೆಸ್ ಪರಿಸ್ಥಿತಿ ಏನು ಅನ್ನೋದು.
ನಮ್ಮ ಪಕ್ಷಕ್ಕೆ ಯಾರನ್ನು ಬನ್ನಿ ಎಂದು ಕರೆಯಲ್ಲ. ಬಂದರೆ ಸ್ವಾಗತ ಮಾಡುತ್ತೇವೆ. ರಾಜ್ಯದ ಮುಂದಿನ ಚುನಾವಣೆಗೆ ಈಗಾಗಲೇ ತಯಾರಿ ಆರಂಭವಾಗಿದೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

