Breaking News

ಸಂಸದ ಪುತ್ರ ರಸ್ತೆ ಅಪಘಾತದಲ್ಲಿ ನಿಧನ

ಚೆನ್ನೈ: ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿದ್ದು, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *