Breaking News

ರಾಜ್ಯ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ


ಬೆಂಗಳೂರು: ಹೈಕೋರ್ಟ್‌ನಲ್ಲಿ ಪದವಿ, ಅಭ್ಯರ್ಥಿಗಳಿಗೆ  ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ, ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ದಾಟಿರಬೇಕು, 35 ವರ್ಷ ಮೀರಿರ ಬಾರದು. ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಅಭ್ಯರ್ಥಿಗಳು ಏ.7 ರೊಳಗೆ ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸ ಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ https://recruitmenthck.kar.nic.in/hck/acs/home.php ವೆಬ್‌ಸೈಟ್‌ ವೀಕ್ಷಿಸಬಹುದು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *