Breaking News

ಬಿ.ಆರ್‌.ಪಾಟೀಲ್‌ ಗೆ ಪತ್ರ ಬರೆದು ಕ್ಷಮೆಯಾಚಿಸಿದ ಡಿಕೆಶಿ


ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದಕ್ಕೆ ನಾನು ವಿಷಾದ ಕೋರುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *