ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯ ಎಸ್‌ಪಿ ಸಿಂಗ್ ಬಘೇಲ್ ಅವರನ್ನು 67,000 ಮತಗಳಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಲಿಸಿದ್ದಾರೆ.
ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯ ಕರ್ಹಾಲ್‌ನಿಂದ ಸ್ಪರ್ಧಿಸಿದ್ದುಅಖಿಲೇಶ್ ಯಾದವ್ ಅವರು 1.47 ಲಕ್ಷ ಮತಗಳನ್ನು ಪಡೆದಿದ್ದು, ಬಘೇಲ್ ಅವರ 80,045 ಮತಗಳನ್ನು ಗಳಿಸಿದ್ದಾರೆ.ಅವರು ಕನೌಜ್‌ನಿಂದ ಮೂರು ಬಾರಿ ಲೋಕಸಭಾ ಸಂಸದರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

