Breaking News

ಹೆಂಡತಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ಪತಿ

ಧಾರವಾಡ: ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *