Breaking News

ಇಂದಿನಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ಪ್ರಾರಂಭ


ಬೆಂಗಳೂರು:ಮಾ. 12ರಿಂದ 16ರ ವರೆಗೆ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಯಲಿದೆ.
ಮೊದಲ ದಿನ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯವಾಗಿದ್ದು, ಅರೆತೋಳಿನ ಬಟ್ಟೆಗಳನ್ನು ತೊಡಬೇಕು ಮತ್ತು ಆಭರಣಗಳನ್ನು ಧರಿಸದಂತೆ ಕಡ್ಡಾಯ ಸೂಚನೆ ನೀಡಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *