Breaking News

ರಾಜ್ಯಾದ್ಯಂತ ಗ್ರಾಮ ಒನ್ ಯೋಜನೆ ವಿಸ್ತರಣೆ


ಬೆಂಗಳೂರು: ಸಂಪುಟ ಸಭೆಯಲ್ಲಿ ಗ್ರಾಮ ಒನ್ ಯೋಜನೆ ಬಗ್ಗೆ ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಅನುಷ್ಠಾನವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು ತೀರ್ವನಿಸಲಾಯಿತು.

ನಮ್ಮ ಸರ್ಕಾರ ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದೆ. ತಂತ್ರಜ್ಞಾನ ಆಧಾರಿತ ಈ ಕಾರ್ಯಕ್ರಮ ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿದೆ. ಜನರ ಅಲೆದಾಟ ತಪ್ಪಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *